Home Posts tagged #sajipamooda

bantwala : ಗುಡಿಸಲಲ್ಲಿ ವಾಸವಾಗಿದ್ದ ಬಡ ಕುಟುಂಬಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿ ಮನೆ ನಿರ್ಮಾಣ

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾನವೀಯ ನೆಲೆಯಲ್ಲಿ ಮನೆ ನಿರ್ಮಿಸಿ ಕೊಡುತ್ತಿದ್ದಾರೆ. ಸಜೀಪಮೂಡ ಗ್ರಾಮದ