Home Posts tagged #sanidhya

ಫೆ.25 ಮತ್ತು 26 : ವಿಷನ್-2023 ಮತ್ತು ಸಾನಿಧ್ಯ ಉತ್ಸವ

ಮಂಗಳೂರಿನ ಶಕ್ತಿನಗರದ ಸಾನಿಧ್ಯ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ವಿಷನ್-2023 ಹಾಗೂ ಸಾನಿಧ್ಯ ಉತ್ಸವ ಕಾರ್ಯಕ್ರಮವು ಫೆ.25 ಮತ್ತು 26ರಂದು ನಗರದ ಕದ್ರಿ ಉದ್ಯಾನದಲ್ಲಿ ನಡೆಯಲಿದೆ ಎಂದು ಸಾನಿಧ್ಯ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.