Home Posts tagged #SCDCC bank

ಮೂಡುಬಿದಿರೆ: ಸಹಕಾರಿ ಸಂಘಗಳಲ್ಲಿ ಸಾಮಾಜಿಕ ಕಳಕಳಿ ಇದೆ- ಡಾ. ಎಂ.ಎನ್ ರಾಜೇಂದ್ರ ಕುಮಾರ್

ಮೂಡುಬಿದಿರೆ: ವಾಣಿಜ್ಯ ಬ್ಯಾಂಕ್‍ಗಳ ಲಾಭದ ಪಾಲು ಗ್ರಾಹಕರಿಗೆ ಸಿಗುವುದು ಕಡಿಮೆ. ಆದರೆ ಸಾಮಾಜಿಕ ಕಳಕಳಿ ಹೊಂದಿರುವ ಸಹಕಾರಿ ಬ್ಯಾಂಕ್‍ಗಳು ತಮ್ಮ ಲಾಭದಲ್ಲಿ ಹೆಚ್ಚಿನ ಪಾಲನ್ನು ಸದಸ್ಯರ ಹಿತಕ್ಕೋಸ್ಕರ ವಿನಿಯೋಗಿಸುತ್ತಿವೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಎಂಸಿಎಸ್ ಸೊಸೈಟಿಯಲ್ಲಿ

ಎಸ್‍ಸಿಡಿಸಿಸಿ ಬ್ಯಾಂಕ್‍ಗೆ ಸಹಕಾರಿ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿ

ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನ ಅಳವಡಿಕೆಗಳ ಮೂಲಕ ದೇಶದ ಸಹಕಾರಿ ಬ್ಯಾಂಕಿಂಗ್‍ನಲ್ಲಿ ಉತ್ಕøಷ್ಟ ಸಾಧನೆಗೈದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಪ್ರಥಮ ಪ್ರಶಸ್ತಿ 20ನೇ ಭಾರಿಗೆ ಲಭಿಸಿದೆ.ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ 2020-21ನೇ ಸಾಲಿನಲ್ಲಿ ಸರ್ವಾಂಗಿಣ ಪ್ರಗತಿಯೊಂದಿಗೆ

ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ: ಎಸ್‍ಸಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್

ವಿಧಾನ ಪರಿಷತ್ ಚುನಾವಣೆಗೆ ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ನ.17ರೊಳಗೆ ತೀರ್ಮಾನ ತೆಗೆದುಕೊಂಡು, ಒಂದೊಮ್ಮೆ ಸ್ಪರ್ಧಿಸುವುದಾದರೂ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದೇನೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಮಂಗಳವಾರ ಡಯಾನಾ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗ ಒಬ್ಬ ಅಭ್ಯರ್ಥಿಯನ್ನು

ಮಂಗಳೂರಿನ ಎಸ್‌ ಸಿಡಿಸಿಸಿ ಬ್ಯಾಂಕ್‌ ನಿಂದ ರೈತಸ್ಪಂದನ ಕಾರ್ಯಕ್ರಮ:ವಿವಿಧ ಕೃಷಿ ಸಾಲ ವಿತರಣೆ

ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.  ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ’ರೈತ ಸ್ಪಂದನ’ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಕೃಷಿಕರಿಗೆ ವಿವಿಧ ರೀತಿಯ ಸಾಲ ವಿತರಿಸಿದರು. ಬಳಿಕ ಮಾತನಾಡಿದ್ರು, ಕೋವಿಡ್ ಸಂತ್ರಸ್ತ