Home Posts tagged #shiradi

ಬಂದೂಕು ಠೇವಣಿಯಿಂದ ವಿನಾಯಿತಿ ನೀಡುವಂತೆ ಶಿರಾಡಿ ಗಡಿನಾಡ ರಕ್ಷಣಾ ಸೇನೆ ಅಗ್ರಹ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರೈತರು ತಮ್ಮ ಕೋವಿಗಳನ್ನು ಠೇವಣಿ ಇಡುವುದು ವಾಡಿಕೆಯಾಗಿದ್ದು, ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯುವ ದೃಷ್ಠಿಯಿಂದ ಕ್ರಿಮಿನಲ್ ಹಿನ್ನೆಲೆಯವರನ್ನು ಹೊರತು ಪಡಿಸಿ ಉಳಿದ ಬಂದೂಕುದಾರರಿಗೆ ಠೇವಣಿಯಿಂದ ರಿಯಾತಿ ನೀಡಬೇಕು ಎಂದು ಶಿರಾಡಿ ಗಡಿನಾಡ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ಸಾಜು ಜೇಕಬ್ ಶಿರಾಡಿ ಅಗ್ರಹಿಸಿದರು. ಅವರು