Home Posts tagged sorake

ಸೋಲಿನಿಂದ ಎದೆಗುಂದದಿರಿ… ನಾನಿರುವೆ ಸದಾ ನಿಮ್ಮೊಂದಿಗೆ.. : ಕಾರ್ಯಕರ್ತರಿಗೆ ಸೊರಕೆ ಅಭಯ

 ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಪೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷ ಬಲವರ್ಧನೆಗೆ ಪಣ ತೊಡೋಣ ಎಂದು ಮಾಜಿ