Home Posts tagged #sports

ನ.2೦ ರಂದು ಮಂಗಳಾ ಕ್ರೀಡಾಂಗಣದಲ್ಲಿಅಥ್ಲೆಟಿಕ್ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ರೀಡಾಕೂಟವು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು, ಸಂಜೆ 4

ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ವುಶು ಕ್ರೀಡಾಕೂಟ

ಮೂಡುಬಿದಿರೆ: ವುಶು ಕ್ರೀಡೆಯನ್ನು ಜಿಲ್ಲೆಯ ಕ್ರೀಡಾಪಟುಗಳಿಗೆ, ಆಸಕ್ತ ಸಂಘ ಸಂಸ್ಥೆಗಳಿಗೆ ಮತ್ತು ಕ್ರೀಡಾಪ್ರೇಮಿಗಳಿಗೆ ಪರಿಚಯಿಸುವ ಸಲುವಾಗಿ 20ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟವನ್ನು ಮೂಡುಬಿದಿರೆ ನುಡಿಸಿರಿ ವಿರಾಸತ್ ಸಭಾಂಗಣದಲ್ಲಿ ಅ.1ರಿಂದ 4ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ, ಈ ಕ್ರೀಡಾಕೂಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ವಿಭಾಗದಲ್ಲಿ ಆಯ್ಕೆಯಾದ ಸುಮಾರು 600 ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳನ್ನು ಸಾನ್ಯೋ ಮತ್ತು ತಾವ್ಲೋ ಸ್ಪರ್ಧೆಯ

ಹಾಪ್ ಪಿಚ್ ಶಾರ್ಟ್ ಕ್ರಿಕೆಟ್ ಟೂರ್ನಮೆಂಟ್ : ಚಿದಾನಂದ ಸವದಿ ಅವರಿಂದ ಚಾಲನೆ

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕೆಎಲ್‌ಇ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಎಲ್.ಎಸ್. ಟ್ರೋಫಿ ಹಾಪ್

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.