Home Posts tagged #vote

ಯಾಕೆ ಮತದಾನ ಮಾಡಬೇಕು?

ಪ್ರಜಾ ಪ್ರಭುತ್ವವಾದಿ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಈ ಹಬ್ಬದಲ್ಲಿ ವಿಜೃಂಭಣೆಯಿಂದ ಪ್ರತಿಯೊಬ್ಬ ಮತದಾರರೂ ಪಾಲ್ಗೊಳ್ಳಬೇಕು. ಮತದಾನ ಎನ್ನುವುದು ಪ್ರಜಾಪ್ರಭುತ್ವವಾದಿ ದೇಶದ ಜೀವನಾಡಿ ಇದ್ದಂತೆ. ಪ್ರಜಾಪ್ರಭುತ್ವ ಅಡಿಪಾಯವೇ ಪ್ರಜೆಗಳು. ಇಲ್ಲಿ ಪ್ರಜೆಗಳೇ ಪ್ರಭುಗಳು. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ನಡೆಸುವಂತಹಾ ಆಡಳಿತ

ಮತಪತ್ರಗಳ ವಿಂಗಡೆ ಕಾರ್ಯ ಪೂರ್ಣ : ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ

ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.  ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 

ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ

ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ