Header Ads
Header Ads
Breaking News

ಆ.18ರಂದು ಸೌತ್ ಕೆನರಾ ಫೋಟೋಗ್ರಾಫರ್ಸ್‍ನ ಜಿಲ್ಲಾ ಮಟ್ಟದ ಮುಂಗಾರು ಕ್ರೀಡಾಕೂಟ

ಸುಳ್ಯ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‍ನ ಸುಳ್ಯ ವಲಯ ಆಶ್ರಯದಲ್ಲಿ ಜಿಲ್ಲಾಮಟ್ಟದ ಮುಂಗಾರು ಕ್ರೀಡಾಕೂಟ ಆ.18ರಂದು ಕೊಡಿಯಾಲಬೈಲು ಮಹಾತ್ಮಗಾಂಧಿ ಮಲ್ನಾಡ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲೋಕೇಶ್ ಸುಬ್ರಹ್ಮಣ್ಯ ಹೇಳಿದರು ಎಸ್‍ಕೆಪಿಎ ವಲಯ ಅಧ್ಯಕ್ಷ ಕರುಣಾಕರ ಎಣ್ಣೆಮಜಲು ಹೇಳಿದರು.


ಅವರು ಸುಳ್ಯದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ್ರು. ಮಾಧ್ಯಮಗೋಷ್ಠಿಯಲ್ಲಿ ಗೋಷ್ಠಿಯಲ್ಲಿ ಸುಳ್ಯ ವಲಯ ಅಧ್ಯಕ್ಷ ಕರುಣಾಕರ ಎಣ್ಣೆಮಜಲು, ಮಾಜಿ ಜಿಲ್ಲಾಧ್ಯಕ್ಷ ಗೋಪಾಲಕೃಷ್ಣ ಸುಳ್ಯ, ಸುಳ್ಯ ವಲಯ ಕಾರ್ಯದರ್ಶಿ ಪ್ರಕಾಶ್ ಕುಮಾರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *