Header Ads
Breaking News

ಉಡುಪಿ : ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಕಳೇಬರ ಪತ್ತೆ

ಉಡುಪಿ ನಗರ ಠಾಣೆಯ ವ್ಯಾಪ್ತಿಗೆ ಬರುವ, ಸುಭ್ರಮಣ್ಯ ನಗರ ವಾರ್ಡಿನ ಅರಿತೋಡು ಸುಭ್ರಮಣ್ಯ ದೇವಸ್ಥಾನದ ಬಳಿ ಇರುವ ಮನೆಯಲ್ಲಿ, ಒಂಟಿಯಾಗಿ ವಾಸಿಸುತ್ತಿದ್ದ ವೃದ್ದೆಯ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ವೃದ್ಧೆ ಮೃತಪಟ್ಟು 4 ದಿನಗಳು ಕಳೆದಿರ ಬಹುದೆಂದು ಅಂದಾಜಿಸಲಾಗಿದೆ. ವೃದ್ಧೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೀಶಾ ಜೇಮ್ಸ್, ಹಾಗೂ ಶ್ವಾನದಳ, ಬೆರಳಚ್ಚು ತ???ರು, ಘಟನಾ ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *