Breaking News

ಎಸ್ ಡಿಪಿಇ ಮುಖಂಡ ಅಶ್ರಫ್ ಕೊಲೆ ಪ್ರಕರಣ, ಪ್ರಮುಖ ಆರೋಪಿ ಭರತ್ ಕುಮ್ಡೇಲ್ ಬಂಧನ

ಎಸ್ ಡಿಪಿಇ ಮುಖಂಡ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಭರತ್ ಕುಮ್ಡೇಲ್ ವನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಂಚು ರೂಪಿಸಿದ್ದ ಈತ ಎಂದು ದ.ಕ ಜಿಲ್ಲಾ ಎಸ್ಪಿ ಸುಧೀರ್ ರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಈ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ರವರ ಆಪ್ತನಾಗಿದ್ದ ಈತ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತಿಯಿದ್ದು, ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು.

Related posts

Leave a Reply