Header Ads
Breaking News

ಕಳೆದ 3ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆ : ಹಾನಿಯುಂಟಾದ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಉಪ್ಪಿನಂಗಡಿ ಕ್ಷೇತ್ರದ ಹಲವು ಭಾಗಗಳಲ್ಲಿ ನೆರೆಯಿಂದಾಗಿ ಹಾನಿ ಉಂಟಾದ ಮನೆಯವರನ್ನು ಪುನರ್ವಸತಿ ಕೇಂದ್ರಕ್ಕೆ ವರ್ಗಾಯಿಸಿ ಅವರಿಗೆ ಸೂಕ್ತವಾದ ಮೂಲಭೂತ ಸೌಕರ್ಯಗಳನ್ನು ಹಾಗೂ ಜಿಲ್ಲಾಡಾಳಿತದಿಂದ ಪರಿಹಾರವನ್ನು ಒದಗಿಸುವುದಾಗಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ತಿಳಿಸಿದ್ದಾರೆ.ಉಪ್ಪಿನಂಗಡಿಯ ಸರಕಾರಿ ಶಾಲೆ ಹಾಗೂ ಮಠ ಸರಕಾರಿ ಶಾಲೆಗಳಲ್ಲಿನ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದರು.

Related posts

Leave a Reply

Your email address will not be published. Required fields are marked *