Header Ads
Breaking News

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಳದಲ್ಲಿ ಮಹಾಶಿವರಾತ್ರಿ ಸಂಭ್ರಮ

ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿಯ ಸಂಭ್ರಮ ಮನೆ ಮಾಡಿದೆ. ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಮಂದಿ ಭಕ್ತರು ಶ್ರೀ ದೇವಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಇನ್ನು ಶ್ರೀ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮೀಗೆ ವಿಶೇಷ ಪೂಜೆ ನೆರವೇರಿತು.

Related posts

Leave a Reply

Your email address will not be published. Required fields are marked *