Header Ads
Breaking News

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ಜನ್ಮನದಿನಾಚರಣೆ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 166ನೇ ಜನ್ಮದಿನಾಚರಣೆ ಅಂಗವಾಗಿ ಗುರುಪೂಜೆ ನಡೆಯಿತು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರ ಪ್ರತಿಪಾದಕರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆ. ಆ ಪ್ರಯುಕ್ತ ಕುದ್ರೋಳಿ ಕ್ಷೇತ್ರದಲ್ಲಿ ಭಕ್ತರಿಂದ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿತು.

Related posts

Leave a Reply

Your email address will not be published. Required fields are marked *