Header Ads
Breaking News

ಮಂಜೇಶ್ವರದ ಜಿವಿಎಚ್‌ಎಸ್‌ಎಸ್‌ನಲ್ಲಿ ಪತ್ರಿಕಾ ದಿನಾಚರಣೆ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಹಾಗೂ ಎನ್‌ಎಸ್‌ಎಸ್ ನೇತೃತ್ವದಲ್ಲಿ ಮುಳ್ಳೇರಿಯ ಜಿವಿಎಚ್‌ಎಸ್‌ಎಸ್‌ನಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು. ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಓಮನಾ ರಾಮಚಂದ್ರನ್, ರಫೀಕ್ ಕೇಳೋಟ್. ಅಖಿಲೇಶ್ ನಗುಮುಗಂ ಅಕಾಡೆಮಿಯ ಉಪಾಧ್ಯಕ್ಷ ಪ್ರೊ.ಶ್ರೀನಾಥ್, ಪತ್ರಕರ್ತ ಪುರುಷೋತ್ತಮ ಭಟ್ ಪೆರ್ಲ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ, ಬ್ಲಾಕ್ ಪಂಚಾಯತ್ ಸದಸ್ಯ ವಾರಿಜಾಕ್ಷನ್, ಶಾಲಾ ಪ್ರಾಂಶುಪಾಲರಾದ ನಾರಾಯಣ, ರಾಮಚಂದ್ರ ಬಳ್ಳಾಲ, ಬಾಲಕೃಷ್ಭ ಅಚ್ಚಾಯಿ, ಸುಭಾಷ್ ಮೊದಲಾದವರು ಶುಭಾಶಯ ಕೋರಿದ್ರು. ಇನ್ನು ಕಾರ್ಯಕ್ರಮದಲ್ಲಿ ಮುಳ್ಳೇರಿಯಾದಲ್ಲಿ ಕಳೆದ 55ವರ್ಷಗಳಿಂದ ಪತ್ರಿಕೆ ಮಾರಾಟಮಾಡುತ್ತಿರುವ ಹಿರಿಯ ಪತ್ರ ವಿತರಕ ಕೃಷ್ಣ ಭಟ್ ದಂಪತಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Related posts

Leave a Reply

Your email address will not be published. Required fields are marked *