Header Ads
Header Ads
Breaking News

ಮಂಜೇಶ್ವರ ಉಪಜಿಲ್ಲಾ ಸಹಾಯಕ ವಿದ್ಯಾಧಿಕಾರಿ ಕಛೇರಿಯಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ ಅವಡಿಸುವಂತೆ ಆಗ್ರಹಿಸಿ ಮನವಿ

ಉಪ್ಪಳ ನಯಾಬಝಾರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಜೇಶ್ವರ ಉಪಜಿಲ್ಲಾ ಸಹಾಯಕ ವಿದ್ಯಾಧಿಕಾರಿ ಕಛೇರಿಯಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ ಅವಡಿಸುವಂತೆ ಆಗ್ರಹಿಸಿ ಕಾಸರಗೋಡು ಜಿಲ್ಲಾ ಪಂಚಾಯತು ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಡಲ ಕಾಂಗ್ರೆಸ್ ಅಧ್ಯಕ್ಷ ದಿವಾಕರ್ ಎಸ್.ಜೆ, ಯೂತ್ ಕಾಂಗ್ರೆಸ್ ಮಂಜೇಶ್ಲರ ಆಸೆಂಬ್ಲಿ ಸಮಿತಿ ಪದಾಧಿಕಾರಿಗಳಾದ ಆರಿಫ್ ಮಚ್ಚಂಪಾಡಿ ಇರ್ಷಾದ್ ಮಂಜೇಶ್ವರ, ಇಕ್ಬಾಲ್ ಕಳಿಯೂರು, ಶರೀಫ್ ಅರಿಬೈಲು ಉಪಸ್ಥಿತರಿದ್ಧರು. ಮನವಿ ಸ್ವೀಕರಿಸಿದ ಕಛೇರಿಯ ಸುಪರಿಟೆಂಡೆಂಟ್ ತಕ್ಷಣವೇ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.

Related posts

Leave a Reply

Your email address will not be published. Required fields are marked *