Header Ads
Header Ads
Breaking News

ವಿಭಾಗೀಯ ಮಟ್ಟದ ಕಬಡ್ಡಿ ಟೂರ್ನಮೆಂಟ್ : ಪಡುಬಿದ್ರಿ ಸಾಗರ ವಿದ್ಯಾಮಂದಿರದ ಬಾಲಕಿಯರ ತಂಡ ಪ್ರಥಮ

ಮಂಡ್ಯದ ಶ್ರೀ ಆದಿಚುಂಚನಗಿರಿ ಸಂಸ್ಥೆಯಲ್ಲಿ ನಡೆದ 17ರ ವಯೋಮಿತಿಯ ವಿಭಾಗೀಯ ಮಟ್ಟದ ಕಬಡ್ಡಿ ಟೂರ್ನಮೆಂಟ್‌ನಲ್ಲಿ ಪಡುಬಿದ್ರಿಯ ಸಾಗರ ವಿದ್ಯಾಮಂದಿರದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದೆ.

ಮಂಡ್ಯದಲ್ಲಿ ನಡೆದ ವಿಭಾಗೀಯ ಮಟ್ಟದ ಕಬಡ್ಡಿ ಟೂರ್ನಮೆಂಟ್‌ನಲ್ಲಿ ಪಡುಬಿದ್ರಿಯ ಸಾಗ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಉನ್ನತಿ ಹೆಚ್ ಪುತ್ರನ್ ಉತ್ತಮ ದಾಳಿಗಾರ್ತಿಯಾಗಿ ಪ್ರಶಸ್ತಿ ಪಡೆದಿದ್ದಾರೆ. ಶ್ರಾವ್ಯ ಎನ್. ಅಂಚನ್ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

Leave a Reply

Your email address will not be published. Required fields are marked *