Header Ads
Header Ads
Breaking News

ಅಂತರ್ ಜಿಲ್ಲಾ ಮಟ್ಟದ ವಿಶೇಷ ಮಕ್ಕಳ ಸಾಂಸ್ಕೃತಿಕ ಹಬ್ಬ-ಹೊಂಗಿರಣ : ಶ್ಯಾಮಿಲಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಗದೀಶ್ ಉದ್ಘಾಟನೆ

ಅಂತರ್ ಜಿಲ್ಲಾ ಮಟ್ಟದ ವಿಶೇಷ ಮಕ್ಕಳ ಸಾಂಸ್ಕೃತಿಕ ಹಬ್ಬ ಹೊಂಗಿರಣ-೨೦೧೯ ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು. ಜಿ.ಶಂಕರ್ ಫ್ಯಾಮಿಲಿಟ್ರಸ್ಟ್ ಉಡುಪಿ, ಕುಂದಾಪುರ ಮೂಡು ಬಗೆ ಅಂಪಾರು ವಾಗ್ಜೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯ ಸಹಯೋಗದೊಂದಿಗೆ ಅಂತರ್ ಜಿಲ್ಲಾ ಮಟ್ಟದ ವಿಶೇಷ ಮಕ್ಕಳ ಸಾಂಸ್ಕೃತಿಕ ಹಬ್ಬ ಹೊಂಗಿರಣ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ .ಜಗದೀಶ್ ದೀಪ ಬೆಳಗಿಸುವ ಮೂಲಕ ಹಾಗೂ ಚಂಡೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅದ್ಯಕ್ಷತೆ ವಹಿಸಿದ ಜಿ.ಸಂಕರ್ ಪ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ.ಜಿ ಶಂಕರ್ ಮಾತನಾಡಿ ವಿಶೇಷ ಶಾಲೆಯ ಶಿಕ್ಷಕರು ಕಡಿಮೆ ಸಂಬಳದಲ್ಲಿ ದುಡಿಯುತ್ತಿದ್ದು ಅವರಿಗೆ ಸಂಬಳ ಹೆಚ್ಚಿಸುವ ಬಗ್ಗೆ ಸರಕಾರದ ಒತ್ತಡ ತರಲು ಮನವಿ ಸಲ್ಲಿಸಬೇಕು ಎಂದ್ರು. ಸಮಾರಂಭದಲ್ಲಿ ಬ್ಯಾಂಕ್ ಆಫ್ ಬರೋಡದ ಡಿಜಿಎಂ ರವೀಂದ್ರ ರೈ, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ವಿನಯ್ ಕರ್ಕೇರ ಉಪಸ್ಥಿತರಿದ್ದರು. ಬಳಿಕ ವಿಶೇ? ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

Leave a Reply

Your email address will not be published. Required fields are marked *