Header Ads
Header Ads
Breaking News

ಮಂಗಳೂರಿನಲ್ಲಿ ಪ್ರಾಪರ್ಟಿ ಕಾರ್ಡ್ ಸಮಸ್ಯೆ : ಪ್ರಾಪರ್ಟಿ ಕಾರ್ಡ್ ಕಚೇರಿಗೆ ಐವನ್ ಡಿಸೋಜಾ ಭೇಟಿ

ಮಂಗಳೂರಿನ ಉರ್ವಸ್ಟೋರಿನ ಸಮೀಪದ ಮೈದಾನದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಭವನವು ಅಂತಿಮ ನಿರ್ಮಾಣ ಹಂತದಲ್ಲಿದೆ. ಇಲ್ಲಿಗೆ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಮಂಗಳೂರಿನ ಉರ್ವಸ್ಟೋರಿನಲ್ಲಿ ಸುಸಜ್ಜಿತವಾಗಿ ಅಂಬೇಡ್ಕರ್ ಭವನ ನಿರ್ಮಾಣವಾಗ್ತಾ ಇದೆ. ಕೋಟ್ಯಾಂತರ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಕಟ್ಟಡವು ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ.

Related posts

Leave a Reply

Your email address will not be published. Required fields are marked *