Header Ads
Header Ads
Header Ads
Breaking News

ಅಣಬೆ ತರಬೇತಿ ಮತ್ತು ಮಿನಿ ಕಿಟ್ ವಿತರಣೆ ಕಾರ್ಕಳದ ತಾ.ಪಂ. ಸಭಾಭವನದಲ್ಲಿ ನಡೆದ ಕಾರ್ಯಕ್ರಮ

ಉಡುಪಿ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಅಣಬೆ ತರಬೇತಿ ಹಾಗೂ ಮಿನಿ ಕಿಟ್ ವಿತರಣೆ ಕಾರ್ಯಕ್ರಮವು ಕಾರ್ಕಳ ತಾಲೂಕು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್‌ರವರು ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಅಣಬೆ ಕೃಷಿ ತೇವಾಂಶವಿರುವ ಸಣ್ಣ ಜಾಗದಲ್ಲಿ ಆಧಿಕ ಲಾಭ ಬರುವ ಕೃಷಿಯಾಗಿದೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇಷ್ಮ ಉದಯ ಶೆಟ್ಟಿ, ಉದಯ ಶೆಟ್ಟಿ, ರಾಘವೇಂದ್ರ ರಾವ್ ಮುಂತಾದವರು ಉಪಸ್ಥಿತಿತರಿದ್ದರು.

Related posts

Leave a Reply