Header Ads
Header Ads
Header Ads
Header Ads
Header Ads
Header Ads
Breaking News

ಅ.24ರಂದು ಬ್ರಹ್ಮಗಿರಿಯ ಪ್ರಗತಿ ಸೌಧದಲ್ಲಿ 15 ದಿನಗಳ ರಾಷ್ಟ್ರೀಯ ಯುವ ಕಾರ್ಯಕರ್ತರ ತರಬೇತಿ ಶಿಬಿರ

ನೆಹರೂ ಯುವ ಕೇಂದ್ರ ಉಡುಪಿಯ ಆಯೋಜನೆಯಲ್ಲಿ ರಾಷ್ಟ್ರೀಯ ಯುವ ಕಾರ್ಯಕರ್ತರ 15 ದಿನಗಳ ತರಬೇತಿ ಶಿಬಿರ ಅಕ್ಟೋಬರ್ 24ರಂದು ನಡೆಯಲಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ನೆಹರೂ ಯುವ ಕೇಂದ್ರದ ಸಂಚಾಲಕ ವಿಲ್ಪ್ರೆಡ್ ಡಿ ಸೋಜಾ ರಾಷ್ಟ್ರೀಯ ಸೇವಾ ಕಾರ್ಯಕರ್ತರ 15 ದಿನಗಳ ತರಬೇತಿ ಶಿಬಿರವನ್ನು ಭ್ರಹ್ಮಗಿರಿಯ ನೇಷನಲ್ ಇನ್ ಸ್ಟಿಟ್ಯೂಟ್ ಆಫ್ ಎಸ್.ಎಚ್.ಜಿ ತರಬೇತಿ ಸಂಸ್ಥೆಯ ಪ್ರಗತಿ ಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಯಲ್ಲಿ ಕರ್ನಾಟಕ ರಾಜ್ಯದ ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಿಂದ ಸುಮಾರು 108 ಯುವ ಕಾರ್ಯಕರ್ತರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಯುವ ಕೇಂದ್ರದ ಕೋಶಾಧಿಕಾರಿ ವಿಷ್ಣುಮೂರ್ತಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *