Header Ads
Breaking News

ಅ.6ರಂದು ಅಖಿಲ ಭಾರತ ವಿ.ವಿ. ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್ : ಡಾ.ಎಂ ಮೋಹನ ಆಳ್ವ ಹೇಳಿಕೆ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಆಳ್ವಾಸ್ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಖಿಲ ಭಾರತ ವಿ.ವಿ. ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್ ಅಕ್ಟೋಬರ್ 6ರಂದು ಮೂಡುಬಿದಿರೆಯಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Related posts

Leave a Reply

Your email address will not be published. Required fields are marked *