Header Ads
Breaking News

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ : ವೈದ್ಯಾ ಧಿಕಾರಿ ಡಾ| ರಾಜೇಶ್ ಅವರಿಗೆ ಮನವಿ

ವಿವಿಧ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯಿಸಿ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ| ರಾಜೇಶ್ ಅವರಿಗೆ ಮನವಿ ಸಲ್ಲಿಸಿದ್ರು. 

ಮಾಸಿಕ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ ನೀಡಬೇಕು. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಅಲ್ಲದೆ ಕೋವಿಡ್ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವೈಯಕ್ತಿಕ ಸುರಕ್ಷತೆಗೆ ಸಾಧನಗಳನ್ನು ಸರ್ಕಾರ ನೀಡಬೇಕೆಂದು ಸಂಘದ ಜಿಲ್ಲಾಧ್ಯಕ್ಷೆ ಶೋಭಾ ಹೇಳಿದ್ರು. ಈ ವೇಳೆ ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *