Header Ads
Header Ads
Header Ads
Breaking News

ಉಜಿರೆಯ ಶ್ರೀ ಧ. ಮಂ. ಪದವಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಆಂತರಿಕ ಲೆಕ್ಕ ಪರಿಶೋಧನೆ ಕಾರ್ಯಗಾರ

ಉಜಿರೆ: ಇತ್ತೀಚೆಗೆ ಉಜಿರೆಯ ಶ್ರೀ ಧ. ಮಂ. ಪದವಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಒಂದು ದಿನದ ಆಂತರಿಕ ಲೆಕ್ಕ ಪರಿಶೋಧನೆ ಕಾರ್ಯಗಾರವನ್ನು ಏರ್ಪಡಿಸಲಾಯಿತು.ಕಾಲೇಜಿನ ಆಯ್ದ ಅಂತಿಮ ಬಿ.ಕಾಂ ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.ಶ್ರೀ. ಧ.ಮಂ. ಶಿಕ್ಷಣ ಸಂಸ್ಥೆಯ ಹಿರಿಯ ಲೆಕ್ಕ ಪರಿಶೋಧಕ ಶ್ರೀ ಗಿರೀಶ್ ತಂತ್ರಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಂiiಕ್ರಮದಲ್ಲಿ ಕಾರ್ಯಗಾರದ ಆಯೋಜಕ ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರೊ. ಹರೀಶ್ ಶೆಟ್ಟಿ ಉಪಸ್ಥಿತರಿದ್ದರು. ಅಂತಿಮ ಬಿ. ಕಾಂ ವಿದ್ಯಾರ್ಥಿಗಳಾದ ಸಂಪ್ರೀತಾ ಸ್ವಾಗತಿಸಿ, ಕಾರ್ತಿಕ್ ಪೈ ವಂದಿಸಿದರು ಹಾಗೂ ಸಾಫಲ್ಯ ನಿರೂಪಿಸಿದರು.

Related posts

Leave a Reply

Your email address will not be published. Required fields are marked *