Header Ads
Header Ads
Breaking News

ಉಡುಪಿ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶಾಸಕ ಕೆ. ರಘುಪತಿ ಭಟ್‌ರಿಂದ ಉದ್ಘಾಟನೆ

ಉಡುಪಿಯಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ ನಡೆಯುತ್ತಿದ್ದು, ಅಜ್ಜರಕಾಡಿನ ಉಡುಪಿ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶಾಸಕರಾದ ಕೆ ರಘುಪತಿ ಭಟ್ ಮೂಲಕ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ನಗರಸಭೆಯ ಸದಸ್ಯೆ ಲಕ್ಷ್ಮೀ ಆರ್.ಭಟ್,ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಪ್ರಮುಖರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *