Header Ads
Header Ads
Breaking News

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ : ವಿಶೇಷ ಮಕ್ಕಳ ಜೊತೆ ಕೇಕ್ ಕತ್ತರಿಸಿ ಸರಳವಾಗಿ ಹುಟ್ಟುಹಬ್ಬ ಆಚರಣೆ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಇಂದು ವಿಶೇಷ ಮಕ್ಕಳ ಜೊತೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಉಡುಪಿಯ ಆಶಾನಿಲಯದಲ್ಲಿ ವಿಶೇಷ ಮಕ್ಕಳ ಜೊತೆ ಕೇಕ್ ಕತ್ತರಿಸಿ ಸರಳವಾಗಿ ತಮ್ಮ ಐವತ್ತೊಂದನೇ ಹುಟ್ಟುಹಬ್ಬ ಆಚರಿಸಿಕೊಂಡರು. ಪ್ರಮೋದ್ ಮಧ್ವರಾಜ್ ಅಭಿಮಾನಿಗಳು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆಶಾ ನಿಲಯದಲ್ಲಿ ನೂರಕ್ಕೂ ಹೆಚ್ಚು ವಿಶೇಷ ಮಕ್ಕಳಿದ್ದಾರೆ.ಮಕ್ಕಳಿಗೆ ಸಿಹಿ ತಿಂಡಿ ಮತ್ತು ಕೇಕ್ ವಿತರಿಸಿದ ಮಾಜಿ ಸಚಿವರು, ಮದ್ಯಾಹ್ನದ ಭೋಜನಕ್ಕೂ ವ್ಯವಸ್ಥೆ ಮಾಡಿದ್ದರು.

Related posts

Leave a Reply

Your email address will not be published. Required fields are marked *