Header Ads
Header Ads
Header Ads
Breaking News

ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ : ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮ

ನಿರ್ಣಾಯಕ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ..ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದು,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರು ಕ್ಷೇತ್ರ ಮಂಗಳೂರಿನಲ್ಲೂ ಕಾರ್ಯಕರ್ತರು ವಿಜಯೋತ್ಸವ ಮಾಡಿದ್ದಾರೆ..ಮಂಗಳೂರು ಉತ್ತರ ಕ್ಷೇತ್ರ ದ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕರ್ತರು ಸಿಹಿ ಹಂಚಿ,ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ..

Related posts

Leave a Reply

Your email address will not be published. Required fields are marked *