Header Ads
Breaking News

ಉಪ್ಪಿನಂಗಡಿಯಲ್ಲಿ ಪೊಲೀಸ್ ಬಂದೋಬಸ್ತ್‌ನಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ

ಉಪ್ಪಿನಂಗಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಬಿಗಿಪೊಲೀಸ್ ಬಂದೋಬಸ್ತ್ ಮೂಲಕ ಅಧಿಕಾರಿಗಳ ನೇತೃತ್ವದಲ್ಲಿ ನಡೆದವು. ಉಪ್ಪಿನಂಗಡಿ ಪೇಟೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಹಲವು ಅನಧಿಕೃತ ಅಂಗಡಿಗಳಿದ್ದು, ಇದರ ತೆರವಿಗೆ ಉಪ್ಪಿನಂಗಡಿ ಗ್ರಾಮಪಂಚಾಯತ್ ಮೂರು ದಿನಗಳ ಗಡುವು ನೀಡಿತ್ತು. ಇಂದು ಮುಂಜಾನೆ ಎರಡು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯಿತು. ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ರಮೇಶ್ ಬಾಬು, ತಾಲೂಕು ಪಂಚಾಯತ್

Related posts

Leave a Reply

Your email address will not be published. Required fields are marked *