Header Ads
Header Ads
Breaking News

ಉಪ್ಪೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವರ ಮೃತ್ಯು

ಉಪ್ಪೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿ ಪರುಶುರಾಮ (36ವ) ಆದಿ ಉಡುಪಿಯ ಮಾಂಸದಂಗಡಿಯಲ್ಲಿ ದುಡಿಯುವ ಕಾರ್ಮಿಕನೆಂದು ತಿಳಿದು ಬಂದಿದೆ. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು, ಚಂದ್ರಕಾಂತ, ಐವನ್ ಅವರು ಸ್ಥಳಿಯರ ಸಹಕಾರದಿಂದ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದನ್ನು ಧೃಡಿಕರಿಸಿದ್ದಾರೆ.

Related posts

Leave a Reply

Your email address will not be published. Required fields are marked *