Header Ads
Header Ads
Header Ads
Header Ads
Header Ads
Header Ads
Breaking News

ಉಳ್ಳಾಲ ವ್ಯಾಪ್ತಿ ನೆರೆ ಹಾವಳಿ ಪ್ರದೇಶಕ್ಕೆ ಮಾಜಿ ಸಚಿವ ಖಾದರ್ ಭೇಟಿ

ಉಳ್ಳಾಲ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಪ್ರದೇಶಗಳಿಗೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ರು. ಮಾಜಿ ಶಾಸಕ ಅಭಯಚಂದ್ರ ಜೈನ್ ಅವರೊಂದಿಗೆ ಭೇಟಿ ನೀಡಿದ ಖಾದರ್ ಅವರು ಪರಿಸ್ಥಿತಿಯನ್ನು ಅವಲೋಕಿಸಿದರು. ಈ ಸಂದರ್ಭ ಮಾತನಾಡಿದ ಯು.ಟಿ. ಖಾದರ್, ನೆರೆ ತುರ್ತು ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಆದೇಶ ನೀಡಿದ್ದೇವೆ. ಇತಿಹಾಸ ಪ್ರಸಿದ್ಧ ಕ್ಷೇತ್ರಗಳ ಅಭಿವೃದ್ಧಿಗೂ ಜನರು ಪರಸ್ಪರ ಮಾರ್ಗದರ್ಶನ ಮಾಡಿಕೊಂಡು ಪರಸ್ಪರ ಸಹಕಾರ ನೀಡಬೇಕು. ನೆರೆ ಪರಿಹಾರದಲ್ಲಿ ಅಧಿಕಾರಿಗಳು ಶೇ. 10 ತಮ್ಮ ಕೆಲಸ ಮಾಡಿರಬಹುದು. ಆದರೆ ಉಳಿದ ಶೇ. 90 ಕೆಲಸ ಊರಿನವರ ಸಹಕಾರದಿಂದ ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ವಿಶಾಲ್ ಕೊಲ್ಯ, ಶಿವಾನಂದ ನಾಯಕ್, ರಾಮನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *