Header Ads
Header Ads
Breaking News

ಕಟೀಲು ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಸಂಸದ ನಳಿನ್ ಕುಮಾರ್ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ನಳಿನ್ ಅವರಿಗೆ ದೇವಳದ ವತಿಯಿಂದ ದೇವರ ಶೇಷವಸ್ತ್ರ ನೀಡಿ ಗೌರವಿಸಲಾಯಿತು. ಕಟೀಲು ಸೇತುವೆ ಬಳಿಯಿಂದ ನಳಿನ್ ಅವರನ್ನು ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ಕರೆತರಲಾಯಿತು. ಈ ಸಂದರ್ಭ ನೂರಾರು ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗವಹಿಸಿದರು.

Related posts

Leave a Reply

Your email address will not be published. Required fields are marked *