Header Ads
Breaking News

ಕರ್ನಾಟಕ ನೀತಿ ತಂಡದ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ

ಕಡಬ: ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಕರ್ನಾಟಕ ನೀತಿ ತಂಡದ ವತಿಯಿಂದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಇದರ ಸಹಭಾಗಿತ್ವದಲ್ಲಿ “ನಾವು ರಕ್ತ ಸಂಬಂಧಿಗಳಾಗೋಣ” ಪರಿಸರ ಉಳಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ, ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರವು ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.


ನೀತಿ ತಂಡದ ರಾಜ್ಯ ಘಟಕ ಹಾಗೂ ಕಡಬ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಈ ರಕ್ತದಾನ ಶಿಬಿರದಲ್ಲಿ ಬಹುಸಂಖ್ಯೆಯಲ್ಲಿ ಜನರು ರಕ್ತದಾನ ಮಾಡಿದರು. ರಕ್ತದಾನಿಗಳಿಗೆ ಅರಣ್ಯ ಇಲಾಖೆ ಪಂಜ ವಲಯದ ವತಿಯಿಂದ ಗಿಡ ವಿತರಣೆ ಮಾಡಿರುವುದು ಈ ಶಿಬಿರದ ವಿಶೇಷತೆಯಾಗಿತ್ತು.

Related posts

Leave a Reply

Your email address will not be published. Required fields are marked *