Header Ads
Header Ads
Breaking News

ಕಾರ್ಕಳದ ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ ವತಿಯಿಂದ ನಡೆದ ಎನಿಗ್ಮಾ-2019

ಕಾರ್ಕಳದ ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಎನಿಗ್ಮಾ- 2019. ಕಾರ್ಯಕ್ರಮ ನಡೆಯಿತು. ಸಂಸ್ಥೆಯ ೪೦೦ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ತಾವೇ ತಯಾರಿಸಿದ ವಿಜ್ಞಾನ, ಸಮಾಜ ವಿಜ್ಞಾನ ಮಾದರಿ ಮತ್ತು ಕರಕುಶಲ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಮಕ್ಕಳಲ್ಲಿ ಹುದಗಿದ್ದ ಪ್ರತಿಭೆಯನ್ನು ಅನಾವರಣ ಮಾಡುವ ಉದ್ದೇಶ ಹೊಂದಿರುವ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್. ಇಮ್ತಿಯಾಜ್ ಅಹಮ್ಮದ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ರಾಮಚಂದ್ರ ನೆಲ್ಲಿಕಾರ್, ಮುಖ್ಯೋಪಾಧ್ಯಾಯಿನಿ ಲೊಲಿಟಾ ಡಿ’ಸಿಲ್ವಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *