Header Ads
Breaking News

ಕುಕ್ಕೆ ಸುಬ್ರಹ್ಮಣ್ಯನಿಗೆ ಸಮರ್ಪಣೆಯಾದ ನೂತನ ಬ್ರಹ್ಮರಥ : ಹರಿದು ಬಂದ ಭಕ್ತ ಸಾಗರ

ದಕ್ಷಿಣ ಭರತದ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯನಿಗೆ ನೂತನ ಬ್ರಹ್ಮರಥದ ಅದ್ದೂರಿ ಮೆರವಣಿಗೆಯ ಮೂಲಕ ಸಮರ್ಪಣೆಯಾಯಿತು. ಸಾವಿರಾರು ಭಕ್ತ ಸಾಗರದ ಮಧ್ಯೆ ವಿವಿಧ ಸ್ತಬ್ದಚಿತ್ರಗಳು, ಹುಲಿವೇಷ, ಸಿಂಗಾರಿ ಮೇಳ, ಕೊಂಬು ಕಹಳೆಗಳ ನಾದಸ್ವರಗಳ ಮೂಲಕ ರಥವನ್ನು ಸ್ವಾಗತಿಸಿದರು. ರಥ ಸುಬ್ರಹ್ಮಣ್ಯ ತಲುಪುತ್ತಿದ್ದಂತೆ ಮಳೆಯ ಸಿಂಚನವೂ ಆಗಿರುವುದು ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

Related posts

Leave a Reply

Your email address will not be published. Required fields are marked *