Header Ads
Breaking News

ಖ್ಯಾತ ರಂಗಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ಣ ನಿಧನ

ತುಳು ರಂಗ ಭೂಮಿಯ ಹಿರಿಯ ಚಲನಚಿತ್ರ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಗುರುವಾರ ನಿಧನರಾದರು.ಮಾಧವ ಜಪ್ಪು ಪಟ್ಲ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರಾಗಿದ್ದ ಅವರು, ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರು ಕೂಡಾ ಆಗಿದ್ದರು.ಮೃತರ ಅಂತ್ಯ ಸಂಸ್ಕಾರವು ಗುರುವಾರ ಅಪರಾಹ್ನ ನಂದಿ ಗುಡ್ಡೆ ರುದ್ರ ಭೂಮಿಯಲ್ಲಿ ನಡೆಯಲಿದೆ.

Related posts

Leave a Reply

Your email address will not be published. Required fields are marked *