
ಗೋಡೆಬರಹ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡಬೇಕೆಂದು ಆಗ್ರಹಿಸಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಕೊಲೆ ಯತ್ನವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಮಂಗಳೂರಿನ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದವರು ಆಕ್ರೋಶ ವ್ಯಕ್ತಪಡಿಸಿದರು.