Header Ads
Header Ads
Breaking News

ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಆಗ್ರಹ: ಜು.3ರಂದು ಉಡುಪಿಯಲ್ಲಿ ಪ್ರತಿಭಟನೆ

ಗೋ ಹತ್ಯೆಯನ್ನು ತಡೆಯುವ ಹಲವಾರು ಗೋಹತ್ಯಾ ನಿಷೇಧ ಕಾಯ್ದೆಗಳಿದ್ದು ಅದರ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಡುಪಿ ಜಿಲ್ಲೆ ಇದರ ವತಿಯಿಂದ ಜುಲೈ ೩ರಂದು ಧರಣಿ ಹಾಗೂ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬಜರಂಗದಳದ ಪ್ರಾಂತ ಸಂಚಾಲಕ ಸುನೀಲ್ ಕೆಆರ್ ಮಾಹಿತಿ ನೀಡಿದರು. 1964 ರ ಗೋಸಾಗಾಟ ನಿಯಮಾವಳಿ, ಕಸಾಯಿಖಾನೆ ನಿಯಮಾವಳಿ ಇದನ್ನು ಉಪಯೋಗಿಸಿ ಗೋಹತ್ಯ ತಡೆಯಬೇಕೆಂದು ಹಾಗೂ ಜಿಲ್ಲೆಯಲ್ಲಿ ಗೋ ಕಾನೂನುಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಹೊಣೆಗಾರಿಕೆ ಹೊರಲು ಒತ್ತಾಯಿಸಿ ಪ್ರತಿಭಟನೆ ಹಾಗೂ ಧರಣಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

Related posts

Leave a Reply

Your email address will not be published. Required fields are marked *