
ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳದಲ್ಲಿ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಂಗಳ ಸೇತುವೆ ಬಳಿ ನಡೆದಿದೆ. ಘಟನೆಯಿಂದ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಕಾಪು ಪೊಲೀಸ್ರು ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.