

ಬಂಟ್ವಾಳ ತಾಲೂಕು ವಿಧಾನಸಭಾ ಕ್ಷೇತ್ರದ ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಬಳಿಕ ಮಾಜಿ ಸಚಿವರ ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಂಬಿಲ ಶಾಲೆಯ ಮತ ಗಟ್ಟೆಯಲ್ಲಿ ಮತ ಚಲಾಯಿಸಿದರು.