Header Ads
Breaking News

ಗ್ರಾ.ಪಂ ಚುನಾವಣೆ ಮತದಾನ ಜಾಗೃತಿಗಾಗಿ ಬೀದಿನಾಟಕ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಬೀದಿ ನಾಟಕ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಲಾಯಿತು. ಕಡ್ಡಾಯ ಮತದಾನ, ನೈತಿಕ ಮತದಾನ, ಕೋವಿಡ್-19 ಮುಂಜಾಗ್ರತೆಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.

Related posts

Leave a Reply

Your email address will not be published. Required fields are marked *