ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅರಸೀಕೆರೆ ತಾಲ್ಲೂಕಿನ ಹಬ್ಬನಘಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಂಗೀತ ಕಾರ್ಯಕ್ರಮದ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಲಾಯಿತು. ಕಡ್ಡಾಯ ಮತದಾನ,ನೈತಿಕ ಮತದಾನ,ಕೋವಿಡ್-19 ಮುಂಜಾಗ್ರತೆಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.