Breaking News

ಚೀನಾದಲ್ಲಿ ನಡೆದ ಬ್ರಿಕ್ಸ್ ವುಶು, ಭಾರತೀಯರಿಗೆ ಒಂದು ಚಿನ್ನ ಸೇರಿ ಆರು ಪದಕ

ಭಾರತದ ವುಶು ತಂಡ ಸೋಮವಾರ ಗುವಾಂಗ್ಜೌ, ಚೀನಾ ಇಲ್ಲಿ ಮುಕ್ತಾಯಗೊಂಡ ಬ್ರಿಕ್ಸ್ ಕ್ರೀಡಾಕೂಟದಲ್ಲಿ ಎರಡು ಚಿನ್ನ ಸೇರಿದಂತೆ ಒಟ್ಟು ಆರು ಪದಕಗಳನ್ನು ಗೆದ್ದುಕೊಂಡಿದೆ.
ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಭಾರತದ ಸ್ಪರ್ಧಿಗಳು ಜಯಿಸಿದ್ದಾರೆ. ಸೋಮವಾರ ನಡೆದ ಅಂತಿಮ ಸ್ಪರ್ಧೆಯಲ್ಲಿ ಭಾರತ ತಂಡ ಮೂರು ಪದಕಗಳನ್ನು ಗೆದ್ದುಕೊಂಡಿದ್ದರು.

Related posts

Leave a Reply