Header Ads
Header Ads
Header Ads
Header Ads
Header Ads
Header Ads
Breaking News

ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷಾಧಿಕಾರವನ್ನು ಕೇಂದ್ರ ಸರಕಾರ ವಾಪಾಸ್ : ಸಂತಸ ವ್ಯಕ್ತಪಡಿಸಿದ ಕೋಟ ಶ್ರೀನಿವಾಸ ಪೂಜಾರಿ

ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರ ದ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷಾಧಿಕಾರವನ್ನು ಕೇಂದ್ರ ಸರಕಾರ ವಾಪಾಸ್ ಪಡೆದಿದ್ದು ಇದಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಂತಸವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರೀಯಿಸಿದ ಕೋಟ, ವಲ್ಲಭಾಬಾಯಿ ಪಟೇಲರಂತೆ ಅಮಿತ್ ಶಾ ಕೂಡಾ ಉಕ್ಕಿನ ಮನುಷ್ಯರಾಗಿದ್ದಾರೆ. ಜನ ಮೋದಿಯವರನ್ನು ಪ್ರಧಾನಿ ಮಾಡಿದ್ದು ಸಾರ್ಥಕವಾಯ್ತು ಅಂತಿದ್ದಾರೆ. ಕಾಶ್ಮೀರ ಬೇರ್ಪಟ್ಟು ಹೋಗುತ್ತೆ ಅನ್ನುವ ಆತಂಕ ದೂರ ಮಾಡಿದ್ದಾರೆ. ಪ್ರತಿಯೊಬ್ಬ ರಾಷ್ಟ್ರಭಕ್ತನೂ ಪಕ್ಷ ಬೇಧ ಮರೆತು ಬೆಂಬಲಿಸಬೇಕು. ನಾನು ಭಾರತೀಯ ಅನಿಸಿಕೊಳ್ಳೋಕೆ ಹೆಮ್ಮೆಯಾಗ್ತಿದೆ ಎಂದರು.

Related posts

Leave a Reply

Your email address will not be published. Required fields are marked *