Header Ads
Header Ads
Breaking News

ಟಿಪ್ಪುಜಯಂತಿ ಆಚರಣೆಗೆ ವಿರೋಧ:ಮುತ್ತಿಗೆ ಹಾಕಲು ಯತ್ನಿಸಿದ ಭಜರಂಗದಳ ಕಾರ್ಯಕರ್ತರು ವಶಕ್ಕೆ

ಮಂಗಳೂರಿನಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಯುತ್ತಿರುವ ಸಂದರ್ಭ ಜಿಲ್ಲಾಪಂಚಾಯತ್ ಸಭಾಂಗಣಕ್ಕೆ ನುಗ್ಗಲು ಯತ್ನಿಸಿದ ವಿಶ್ವಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ, ಭಜರಂಗದಳ ಮುಖಂಡ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಪಂಚಾಯತ್ ಸಭಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಬಳಿ ಕಾರ್ಯಕರ್ತರನ್ನು ತಡೆದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂದರ್ಭ ಆಕ್ರೋಶ ವ್ಯಕ್ತಪಡಿಸಿದ ಮುಖಂಡ ಶರಣ್ ಪಂಪ್‌ವೆಲ್, ಟಿಪ್ಪು ಜಯಂತಿಗೆ ನಮ್ಮ ವಿರೋಧಕ್ಕೆ ಮಣಿದು ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಇದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಹೇಳಿದರು.ಮಂಗಳೂರಿನಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಯುತ್ತಿರುವ ಸಂದರ್ಭ ಜಿಲ್ಲಾಪಂಚಾಯತ್ ಸಭಾಂಗಣಕ್ಕೆ ನುಗ್ಗಲು ಯತ್ನಿಸಿದ ವಿಶ್ವಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ, ಭಜರಂಗದಳ ಮುಖಂಡ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಪಂಚಾಯತ್ ಸಭಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಬಳಿ ಕಾರ್ಯಕರ್ತರನ್ನು ತಡೆದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂದರ್ಭ ಆಕ್ರೋಶ ವ್ಯಕ್ತಪಡಿಸಿದ ಮುಖಂಡ ಶರಣ್ ಪಂಪ್‌ವೆಲ್, ಟಿಪ್ಪು ಜಯಂತಿಗೆ ನಮ್ಮ ವಿರೋಧಕ್ಕೆ ಮಣಿದು ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಇದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಹೇಳಿದರು.

Related posts

Leave a Reply