Header Ads
Header Ads
Breaking News

ಟಿಪ್ಪು ಪಠ್ಯ ಕೈ ಬಿಡುವುದಾಗಿ ಹೇಳಿರುವ ಸಿಎಂ ಯಡಿಯೂರಪ್ಪ : ಸಿಎಂ ಕ್ರಮವನ್ನು ಸಮರ್ಥಿಸಿದ ಸಂಸದೆ ಶೋಭಾ ಕರಂದ್ಲಾಜೆ

ಟಿಪ್ಪು ಪಠ್ಯ ಕೈ ಬಿಡುವುದಾಗಿ ಹೇಳಿದ ಯಡಿಯೂರಪ್ಪ ಅವರ ಹೇಳಿಕೆಯನ್ನ ಸಂಸದೆ ಶೋಭಾ ಕರಂದ್ಲಾಜೆ ಸಮರ್ಥನೆ ಮಾಡಿಕೊಂಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಟಿಪ್ಪು ಒಬ್ಬ ದಾಳಿಕೋರ, ಕರ್ನಾಟಕಕ್ಕೆ ಅನ್ಯಾಯ ಮಾಡಿದವನು. ಮದಕರಿ ನಾಯಕನ ಕುಟುಂಬ ನಿರ್ವಾಂಶ ಮಾಡಿದವನು ಟಿಪ್ಪು. ಸಿದ್ದರಾಮಯ್ಯ ಅವರ ಸರ್ಕಾರ ಇದ್ದಾಗಲೇ ಟಿಪ್ಪು ಜಯಂತಿ ಬೇಡ ಅಂತ ವಿನಂತಿಸಿದ್ವಿ. ಯಡಿಯೂರಪ್ಪರ ಸರ್ಕಾರ ತಿಂಗಳೊಳಗೆ ಟಿಪ್ಪು ಜಯಂತಿ ರದ್ದು ಮಾಡಿದೆ. ಕೊಟ್ಟ ಭರವಸೆ ಈಡೇರಿಸಿದ್ದೇವೆ. ಟಿಪ್ಪುವಿನ ಚರಿತ್ರೆಯನ್ನು ಯಾಕಾಗಿ ದಾಖಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Related posts

Leave a Reply

Your email address will not be published. Required fields are marked *