Header Ads
Breaking News

ಡಿ. ಹರ್ಷೇಂದ್ರ ಕುಮಾರ್ ರಿಗೆ ಕೇಶವಾನಂದ ಭಾರತಿ ಪ್ರಶಸ್ತಿ

ಉಜಿರೆ: ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಎಡನೀರು ಮಠದ ಕೇಶವಾನಂದ ಭಾರತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಾಳೆ ಶನಿವಾರ ಸುಳ್ಯ ತಾಲ್ಲೂಕಿನ ಸಂಪಾಜೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.

Related posts

Leave a Reply

Your email address will not be published. Required fields are marked *