Header Ads
Header Ads
Header Ads
Breaking News

ಡಿ.17ರಂದು ರೈತರ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ : ಸುದ್ದಿಗೋಷ್ಟಿಯಲ್ಲಿ ರೈತ ಸಂಘದ ರವಿಕಿರಣ್ ಪುಣಚ ಹೇಳಿಕೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಸಿರು ಸೇನೆ ವತಿಯಿಂದ ಡಿ.17ರಂದು ಸ.ಕ ಜಿಲ್ಲೆಯ ರೈತರ ಪ್ರಮುಖ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದ್ರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ರೈತರ ಪ್ರಮುಖ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಈ ವಿಚಾರಗಳನ್ನು ಜನತೆಗೆ ತಲುಪಿಸುವುದರ ಜೊತೆಗೆ ಪ್ರತಿಭಟನಾ ಮೆರವಣಿಗೆ ಮಾಡಳಾಗುವುದು ಎಂದು ಹೇಳಿದ್ರು. ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಡಿಸ್, ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಜೆ, ಜಿಲ್ಲಾ ಉಪಾಧ್ಯಕ್ಷ ಆಲ್ವೀನ್ ಮಿನೇಜಸ್, ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷ ಸುಧಾಕರ್ ಜೈನ್ ಕೊಕ್ರಾಡಿ ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *