Header Ads
Breaking News

ಡಿ.2ರಂದು  ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದಿಂದ ಸಾಂಕೇತಿಕ ಮುಷ್ಕರ 

ಕರ್ನಾಟಕ ರಾಜ್ಯ ವಿಕಲಚೇತನ ಸೇವಾ ಸಂಸ್ಥೆಗಳ ಒಕ್ಕೂಟ ನೋಂದಣಿ ಹಾಗೂ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘ ನೋಂದಣಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ಸಾಂಕೇತಿಕ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.ಡಿಸೆಂಬರ್ 2ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮುಷ್ಕರ ಹಮ್ಮಿಕೊಳ್ಳಲಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗಾಗಿ ಮುಷ್ಕರ ನಡೆಯಲಿದ್ದು, ಸರ್ಕಾರದ ಗಮನ ಸೆಳೆಯಲು ಮುಷ್ಕರ ಹಮ್ಮಿಕೊಂಡಿದ್ದಾರೆ.

Related posts

Leave a Reply

Your email address will not be published. Required fields are marked *