Header Ads
Header Ads
Header Ads
Breaking News

ಡಿ.9 ರಂದು ಮಂಗಳೂರಿನಲ್ಲಿ “ರೇ ಆಫ್ ಹೋಪ್” ಮಂಗಳೂರಿನ ಸಾನಿಧ್ಯ ವಸತಿ ಅಭಿವೃದ್ಧಿಗಾಗಿ ಕಾರ್ಯಕ್ರಮ

 

ಸಾನಿಧ್ಯ ಭಿನ್ನ ಸಾಮರ್ಥ್ಯ ಮಕ್ಕಳ ವಸತಿ ಶಾಲೆ ಮತ್ತು ತರಭೇತಿ ನಿಲಯ ಕಾಮಗಾರಿ ಪೂರ್ಣಗೊಳಿಸುವ ಸಲುವಾಗಿ “ರೇ ಆಫ್ ಹೋಪ್” ಎಂಬ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ಡಿಸೆಂಬರ್ 9 ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗುತ್ತಿದೆ. ಈ ಕುರಿತು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಡಳಿತಾಧಿಕಾರಿ ವಸಂತ್ ಕುಮಾರ್ ಶೆಟ್ಟಿ ಮಾತನಾಡಿದ ಅವ್ರು, ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಉದ್ಘಾಟಿಸಲಿದ್ದಾರೆ. ಇನ್ನೂ ಸಾನಿಧ್ಯದ ಭಿನ್ನ ಸಾಮರ್ಥ್ಯದ ಮಕ್ಕಳು ಮಹಷಿ ಮೋಕ್ಷ ಎಂಬ ಯಕ್ಷಗಾನ, ಪ್ಯಾಶನ್ ಶೋ ಅನ್ನು ಹಾಗೂ ಸಮೂಹ ನೃತ್ಯವನ್ನು ಆಯೋಜಿಸಲಾಗಿದೆ ಅಂತಾ ತಿಳಿಸಿದರು. ಈ ವೇಳೆ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಮಹಾಬಲ ಮಾರ್ಲ,ಸಂಪನ್ಮೂಲ ವ್ಯಕ್ತಿ ಜಗದೀಶ್ ಶೆಟ್ಟಿ ಮತ್ತಿತರು ಉಪಸ್ಥತಿರಿದ್ರು.

Related posts

Leave a Reply