Header Ads
Header Ads
Breaking News

ತಲಪಾಡಿ ಗ್ರಾಮ ಪಂಚಾಯತ್‌ನ ಮೊದಲ ಹಂತದ ಗ್ರಾಮಸಭೆ

ಸರಕಾರಿ ಜಾಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳೊಂದಿಗೆ ಗದ್ದಲದಲ್ಲಿ ಆರಂಭಗೊಂಡ ತಲಪಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡರೆ, ಮೊಬೈಲ್ ಟವರ್ ವಿಚಾರದಲ್ಲಿ ಗ್ರಾಮಸ್ಥರೊಬ್ಬರು ಆಧ್ಯಕ್ಷರ ಮತ್ತು ಪಂಚಾಯತ್ ಆಭಿವೃದ್ಧಿ ಅಧಿಕಾರಿ ವಿರುದ್ಧ ಗಂಭೀರ ಅರೋಪಕ್ಕೆ ಪಂಚಾಯಿತಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು ಅಸಮಾಧಾನ ವ್ಯಕ್ತಪಡಿಸಿ ಆರೋಪ ಮಾಡುವ ಸಂದರ್ಭ ಸಾಕ್ಷಿಯೂ ಜೊತೆಗಿರಲಿ ಎಂದು ತರಾಟೆಗೆ ತೆಗೆದುಕೊಂಡರು. 

Related posts

Leave a Reply

Your email address will not be published. Required fields are marked *