Header Ads
Header Ads
Breaking News

ತ್ರಿಶಂಕು ಸ್ಥಿತಿಯಲ್ಲಿ ಸುಳ್ಯ ಆರೋಗ್ಯ ಕೇಂದ್ರದ ಅಡುಗೆ ಸಿಬ್ಬಂದಿ : ದಯಾಮರಣಕ್ಕೆ ಅನುಮತಿ ಕೋರಿ ಸುಪ್ರೀಂಗೆ ಅರ್ಜಿ

ತನ್ನ ಸರಕಾರಿ ಸೇವಾ ಖಾಯಂಮಾತಿಗೆ ಮತ್ತು ತನಗೆ ಬರಬೇಕಾದ ಸಂಬಳವನ್ನು ಕೂಡಲೇ ಪಾವತಿ ಮಾಡಲು ಆರೋಗ್ಯ ಇಲಾಖೆಗೆ ನ್ಯಾಯಲಯಗಳು ಹಲವು ಬಾರಿ ಆದೇಶ ನೀಡಿದರೂ ಆರೋಗ್ಯ ಇಲಾಖೆ ಇಲ್ಲಿಯವರೆಗೆ ಪಾಲಿಸಿಲ್ಲ. 30 ವರ್ಷ ಆದರೂ ಸರಕಾರದಿಂದ ಯಾವುದೇ ನ್ಯಾಯ ಸಿಕ್ಕಿಲ್ಲ. ಈ ಕಾರಣಕ್ಕಾಗಿ ನಾನು ದಯಾಮರಣ ಕೋರಿ ಜಿಲ್ಲಾಧಿಕಾರಿಗಳ ಮೂಲಕ ಸರ್ವೋಚ್ಚ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಸುಳ್ಯ ಆರೋಗ್ಯ ಕೇಂದ್ರದ ಅಡುಗೆ ಸಿಬ್ಬಂಧಿ ವೆಂಕಟ್ರಮಣ ಹೇಳಿದರು. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ನ್ಯಾಯಾಲಯಗಳ ಆದೇಶಗಳ ಹೊರತಾಗಿಯೂ ತನ್ನ ಸರಕಾರಿ ಸೇವಾ ಖಾಯಂಮಾತಿಗೆ ಕ್ರಮಬದ್ದ ಆದೇಶ ನೀಡದೆ ಸತಾಯಿಸುತ್ತಿರುವ ಹಾಗೂ ತನಗೆ ಬರಬೇಕಾದ ಸಂಬಳ ನೀಡದಿರುವ ಆರೋಗ್ಯ ಇಲಾಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು.

Related posts

Leave a Reply

Your email address will not be published. Required fields are marked *